ಪ್ರಮುಖ ಪಿತಾಮಹರು

ಪ್ರಮುಖ ಪಿತಾಮಹರು

1.ವಿಜ್ಞಾನದ ಪಿತಾಮಹ - ರೋಜರ್ ಬೇಕನ್
2.ಜೀವ ಶಾಸ್ತ್ರದ ಪಿತಾಮಹ - ಅರಿಸ್ಟಾಟಲ್
3.ಸೈಟಾಲಾಜಿಯ ಪಿತಾಮಹ - ರಾಬರ್ಟ್ ಹುಕ್ 4.ರಸಾಯನಿಕ ಶಾಸ್ತ್ರದ ಪಿತಾಮಹ - ಆಂಟೋನಿ ಲೇವಸಿಯರ್
5.ಸಸ್ಯ ಶಾಸ್ತ್ರದ ಪಿತಾಮಹ - ಜಗದೀಶ್ ಚಂದ್ರಬೋಸ್
6.ಭೂಗೋಳ ಶಾಸ್ತ್ರದ ಪಿತಾಮಹ - ಎರಟೋಸ್ತನೀಸ್
7.ಪಕ್ಷಿ ಶಾಸ್ತ್ರದ ಪಿತಾಮಹ - ಸಲೀಂ ಆಲಿ
8.ಓಲಂಪಿಕ್ ಪದ್ಯಗಳ ಪಿತಾಮಹ - ಪಿಯರನ್ ದಿ ಕೊಬರ್ಲೆನ್
9.ಅಂಗ ರಚನಾ ಶಾಸ್ತ್ರದ ಪಿತಾಮಹ- ಸುಶ್ರುತ
10.ಬೀಜಗಣಿತದ ಪಿತಾಮಹ - ರಾಮಾನುಜಂ
11.ಜನಸಂಖ್ಯಾ ಶಾಸ್ತ್ರದ ಪಿತಾಮಹ - ಟಿ.ಆರ್.ಮಾಲ್ಥಸ್
12.ಭಾರತೀಯ ಸೈನ್ಯದ ಪೂಜ್ಯ ಪಿತಾಮಹ  - ಸ್ಟ್ರೇಂಜರ್ ಲಾರೇನ್ಸ್
13.ಜೈವಿಕ ಸಿದ್ಧಾಂತದ ಪಿತಾಮಹ- ಚಾರ್ಲ್ಸ್ ಡಾರ್ಮಿನ್
14.ಭಾರತದ ಪತ್ರಿಕೋದ್ಯಮದ ರಂಗದ ಪಿತಾಮಹ  - ಆಗಸ್ಟ್ ಹಿಕ್ಕಿಸ್
15.ಆಧುನಿಕ ವರ್ಗೀಕರಣ ಶಾಸ್ತ್ರದ ಪಿತಾಮಹ - ಕರೋಲಸ್ ಲಿನಿಯಸ್
16.ಭಾರತೀಯ ಸಾರ್ವಜನಿಕ ಸೇವೆಯಪಿತಾಮಹ - ಕಾರ್ನ್ ವಾಲೀಸ್
17.ಮನೋವಿಶ್ಲೇಷಣಾ ಪಂಥ ಪಿತಾಮಹ - ಸಿಗ್ಮಂಡ್ ಫ್ರಾಯ್ಢ್
18.ಮೋಬೆಲ್ ಫೋನ್ ನ ಪಿತಾಮಹ - ಮಾರ್ಟಿನ್ ಕೂಪರ್
19.ಹೋಮಿಯೋಪತಿಯ ಪಿತಾಮಹ - ಸ್ಯಾಮ್ಸುಯಲ್ ಹಾನಿಯನ್
20.ಭಾರತೀಯ ವೈದ್ಯಶಾಸ್ತ್ರದ ಪಿತಾಮಹ - ಧನ್ವಂತರಿ
21.ಕರ್ನಾಟಕದ ಪತ್ರಿಕೋದ್ಯಮದ ಪಿತಾಮಹ - ಮೊಗ್ಲಿಂಗ್
22.ಇ ಮೇಲ್ ನ ಪಿತಾಮಹ - ಸಭಿರಾ ಭಟಿಯಾ
23.ಆಧುನಿಕ ಬುದ್ಧಿಶಕ್ತಿ ಪರಿಕ್ಪೆಯ ಪಿತಾಮಹ - ಅಲ್ ಫ್ರೆಡ್ ಬೀಲೆ
24.ಆಧುನಿಕ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ - ಟಿಪ್ಪು ಸುಲ್ತಾನ್
25.ವೈದ್ಯಕೀಯ ಕ್ಷೇತ್ರದ ಪಿತಾಮಹ - ಸುಶ್ರುತ
26.ಭಾರತೀಯ ಹಸಿರು ಕ್ರಾಂತಿಯ ಪಿತಾಮಹ - ಎಂ.ಎಸ್.ಸ್ವಾಮಿನಾಥನ್
27.ಭಾರತೀಯ ಕೈಗಾರಿಕಾ ರಂಗದ ಪಿತಾಮಹ - ಜೆಮ್ ಷೆಡ್ ಜಿ ಟಾಟಾ
28.ಭಾರತದ ಅಣು ವಿಜ್ಞಾದ ಪಿತಾಮಹ - ಹೋಮಿ ಜಾಹಂಗೀರ್ ಬಾಬಾ
29.ರೈಲ್ವೆಯ ಪಿತಾಮಹ - ಸ್ಟಿಫನ್ ಥಾಮಸ್
30.ಭಾರತೀಯ ಶ್ವೇತಾ ಕ್ರಾಂತಿಯಪಿತಾಮಹ - ವರ್ಗೀಸ್ ಕುರಿನ್
31.ವಂಶವಾಹಿನಿ ಶಾಸ್ತ್ರದ ಪಿತಾಮಹ - ಗ್ರೆಗರ್ ಮೆಂಡಲ್
32.ಏಷಿಯನ್ ಕ್ರೀಡೆಯ ಪಿತಾಮಹ -ಜೆ.ಡಿ.ಸೊಂಧಿ
33.ರೇಖಾಗಣಿತದ ಪಿತಾಮಹ - ಯೂಕ್ಲಿಡ್
34.ವೈಜ್ಞಾನಿಕ ಸಮಾತಾವಾದದ ಪಿತಾಮಹ - ಕಾರ್ಲ್ ಮಾರ್ಕ್ಸ್ 35.ಭಾರತೀಯ ಆರ್ಥಿಕ ಯೋಜನೆಯ ಪಿತಾಮಹ - ಪಿ.ವಿ.ನರಸಿಂಹರಾವ್
36.ಭಾರತೀಯ ಚಲನಚಿತ್ರ ರಂಗದ ಪಿತಾಮಹ - ದಾದಾ ಸಾಹೇಬ್ ಫಾಲ್ಕೆ
37.ಭಾರತೀಯ ಸಮಾಜಶಾಸ್ತ್ರದ ಪಿತಾಮಹ - ಜಿ.ಎಸ್.ಘುರೆ
38.ಕರ್ನಾಟಕ ಸುಗಮ ಸಂಗೀತದ ಪಿತಾಮಹ - ಶಿಶುನಾಳ ಷರೀಪ
39.ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪಿತಾಮಹ - ವರಹಮೀರ
40.ಆರ್ಥಿಕ ಭೂಗೋಳ ಶಾಸ್ತ್ರದ ಪಿತಾಮಹ - ರಾಟ್ಜಲ್ 41.ಭಾರತೀಯ ರೈಲ್ವೆಯ ಪಿತಾಮಹ -ಲಾರ್ಡ್ ಡಾಲ್ ಹೌಸಿ
42.ಆರ್ಯುವೇದದ ಪಿತಾಮಹ - ಚರಕ
43.ಯೋಗಾಸನದ ಪಿತಾಮಹ - ಪತಂಜಲಿಮಹರ್ಷಿ
44.ಭಾರತದ ವಿದೇಶಾಂಗ ನೀತಿಯ ಶಿಲ್ಪಿ - ಜವಾಹರಲಾಲ್ ನೆಹರೂ
45.ಭಾರತದ ನವ ಜಾಗ್ರತಿಯ ಜನಕ -ರಾಜರಾಮ್ ಮೋಹನ್ ರಾವ್
46.ಹಸಿರು ಕ್ರಾಂತಿಯ ಪಿತಾಮಹ -ನಾರ್ಮನ್ ಬೋರ್ಲಾನ್
47.ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹ - ಪುರಂದರದಾಸರು
48.ಆಧುನಿಕ ಕರ್ನಾಟಕದ ಶಿಲ್ಪಿ- ಸರ್.ಎಂ.ವಿಶ್ವೇಶ್ವರಯ್ಯ
49.ಭಾರತದ ಶಾಸನದ ಪಿತಾಮಹ - ಅಶೋಕ
50.ಕರ್ನಾಟಕದ ಶಾಸನದ ಪಿತಾಮಹ -ಬಿ.ಎಲ್.ರೈಸ್
51.ಪ್ರತಿ ಸುಧಾರಣ ಚಳುವಳಿಯ ಪಿತಾಮಹ - ಇಗ್ನೇಷಿಯಸ್ ಲಯೋಲ
52.ಸಮಾಜಶಾಸ್ತ್ರದ ಪಿತಾಮಹ - ಆಗಸ್ಟ್ ಕಾಂಟೆ
53.ಪ್ರಾಚೀನ ಅರ್ಥ ಶಾಸ್ತ್ರದ ಪಿತಾಮಹ - ವಿಷ್ಣುಶರ್ಮ

54.ಆಧುನಿಕ ಭಾರತದ ಜನಕ - ರಾಜರಾಮ್ ಮೋಹನ್ ರಾವ್

55.ಸಾಂಸ್ಕೃತಿಕ ಭೂಗೋಳ ಶಾಸ್ತ್ರದ ಪಿತಾಮಹ - ಲಾಟಿನ್ ಸಾಚ್

56.ಕಂಪ್ಯೂಟರ್ ನ ಪಿತಾಮಹ  - ಚಾಲ್ಸ್ ಬ್ಯಾಬೇಜ್

57.ಗದ್ಯಶಾಸ್ತ್ರದ ಪಿತಾಮಹ - ಡಾಂಟೆ

58.ಪದ್ಯಶಾಸ್ತ್ರದ ಪಿತಾಮಹ - ಪೆಟ್ರಾರ್ಕ್

59.ಭಾರತದ ನ್ಯೂಕ್ಲಿಯರ್ ಕಾರ್ಯಕ್ರಮದ ಪಿತಾಮಹ - ಹೋಮಿ ಜಹಾಂಗೀರ್ ಬಾಬಾ

60.ಉರ್ದು ಭಾಷೆಯ ಪಿತಾಮಹ - ಅಮೀರ್ ಖುಸ್ರೋ

61.ಭಾರತದ ಇತಿಹಾಸದ ಪಿತಾಮಹ - ಕಲ್ಹಣ

62.ಭಾರತದ ರಸಾಯನಿಕ ಪಿತಾಮಹ - 2ನೇ ನಾಗರ್ಜುನ

63.ಭಾರತೀಯ ಸಾಮಾಜಿಕ ಕ್ರಾಂತಿಯ ಪಿತಾಮಹ - ಜ್ಯೋತಿರಾವ್ ಪುಲೆ

64.ಭೂವಿಜ್ಞಾನದ ಪಿತಾಮಹ - ಎ.ಜೇಮ್ಸ್ ಹಟನ್

65.ಪುನರುಜ್ಜಿವನದ ಪಿತಾಮಹ - ಪೆಟ್ರಾರ್ಕ್

66.ಭಾರತೀಯ ಪುನರುಜ್ಜಿವನದ ಪಿತಾಮಹ - ರಾಜರಾಮ್ ಮೋಹನ್ ರಾವ್

67.ಕರ್ನಾಟಕದ ಸಮಾಜ ಶಾಸ್ತ್ರದಪಿತಾಮಹ - ಎಂ.ಎನ್.ಶ್ರೀನಿವಾಸ್

68.ಭಾರತದ ಕ್ಷಿಪಣಿಗಳ ಪಿತಾಮಹ- ಎ.ಪಿ.ಜೆ.ಅಬ್ದುಲ್ ಕಲಾಂ

69.ನೀಲಿ ಕ್ರಾಂತಿಯ ಪಿತಾಮಹ - ಹರಿಲಾಲ್ ಚೌಧರಿ

70.ಹಳದಿ ಕ್ರಾಂತಿಯ ಪಿತಾಮಹ - ಶ್ಯಾಮ್ ಪಿತ್ರೋಡಾ
71.ಇತಿಹಾಸದ ಪಿತಾಮಹ - ಹೆರೋಡಾಟಸ್

72.ಆರ್ಥಶಾಸ್ತ್ರದ ಪಿತಾಮಹ - ಆಡಂ ಸ್ಮಿತ್

73.ರಾಜ್ಯ ಶಾಸ್ತ್ರದ ಪಿತಾಮಹ -ಅರಿಸ್ಟಾಟಲ್

74.ಭಾರತದ ಪೂಜ್ಯ ಪಿತಾಮಹ - ದಾದಾಬಾಯಿ ನೌರೋಜಿ

75.ಭಾರತದ ಹೈನುಗಾರಿಕೆಯ ಪಿತಾಮಹ - ಜಾರ್ಜ ಕುರಿಯನ್

76.ಭಾರತದ ಅರಣ್ಯ ಶಾಸ್ತ್ರದ ಪಿತಾಮಹ - ಬ್ರಾಂಡೀಸ್

77.ಹರಿದಾಸ ಪಿತಾಮಹ - ಶ್ರೀಪಾದರಾಯರು

78.ಕನ್ನಡದ ಕಾವ್ಯ ಪಿತಾಮಹ - ಪಂಪ

79.ಕನ್ನಡ ಚಳುವಳಿಯ ಪಿತಾಮಹ - ಅ.ನ.ಕೃಷ್ಣರಾಯ

80.ಸಹಕಾರಿ ಚಳುವಳಿಯ ಪಿತಾಮಹ -ದಿ.ಮೊಳಹಳ್ಳಿ ಶಿವರಾಯರು

81.ವಚನ ಸಂಪಾದನೆಯ ಪಿತಾಮಹ - ಫ.ಗು.ಹಳಕಟ್ಟಿ

82.ಕರ್ನಾಟಕದ ಪ್ರಹಸನದ ಪಿತಾಮಹ - ಟಿ.ಪಿ.ಕೈಲಾಸಂ

83.ಕಾದಂಬರಿಯ ಪಿತಾಮಹ - ಗಳಗನಾಥ

84.ಹೋಸಗನ್ನಡ ಸಾಹಿತ್ಯದ ಪಿತಾಮಹ - ಬಿ.ಎಮ್.ಶ್ರೀಕಂಠಯ್ಯ

85.ಕರ್ನಾಟಕದ ಜಾನಪದ ಸಾಹಿತ್ಯದ ಪಿತಾಮಹ - ಜಿ.ಎಂ.ಪರಮಶಿವಯ್ಯ

86.ಆಧುನಿಕ ಕನ್ನಡ ನಿಘಂಟಿನ ಪಿತಾಮಹ - ಜಿ.ವೆಂಕಟಸುಬ್ಬಯ್ಯ

87.ಕನ್ನಡ ಸಾಹಿತ್ಯದ ನವ್ಯ ನಾಟಕದಪಿತಾಮಹ - ಟಿ.ಪಿಕೈಲಾಸಂ

88.ಭಾರತದ ಮೆಟ್ರೋ ರೈಲಿನ ಪಿತಾಮಹ - ಇ.ಶ್ರೀಧರನ್

89.ಭಾರತದ ಬಾಹ್ಯಕಾಶ ಯೋಜನೆಯ ಪಿತಾಮಹ - ವಿಕ್ರಂ ಸಾರಾಭಾಯಿ

90.ಭಾರತದ ವೃದ್ಧರ ಪಿತಾಮಹ - ದಾದಾಬಾಯಿ ನವರೋಜಿ

91.ಹಿಂದಿಳಿದ ವರ್ಗಗಳ ಪಿತಾಮಹ- ದೇವರಾಜ ಅರಸ್

92.ಫೇಸ್ ಬುಕ್ ನ ಪಿತಾಮಹ - ಮಾರ್ಕ್ ಜುಗರ್ ಬರ್ಗ್

93.ಇಂಗ್ಲಿಷ್ ಕಾವ್ಯದ ಪಿತಾಮಹ- ಜಿಯಾಪ್ರೆರಿ ಚೌಸೆರ್

94.ಭಾರತದ ಯೋಜನೆಯ ಪಿತಾಮಹ - ಸರ್.ಎಂ.ವೀಶ್ವೇಶ್ವರಯ್ಯ

95.ವಿಕಾಸವಾದದ ಪಿತಾಮಹ - ಚಾರ್ಲ್ಸ್ ಡಾರ್ವಿನ್

96.ಪಾಶ್ಚಿಮಾತ್ಯ ವೈದ್ಯ ಶಾಸ್ತ್ರದ ಪಿತಾಮಹ - ಹಿಪ್ಪೋಕ್ರೇಟ್ಸ್

97.ಆಧುನಿಕ ಯೋಗದ ಪಿತಾಮಹ - ಬೆಳ್ಳೂರು ಕೃಷ್ಣಮಾಚಾರ ಸುಂದರ್ ರಾ ಜ ಅಯ್ಯಂಗಾರ್

98.ಆಧುನಿಕ ಶೈಕ್ಷಣಿಕ ಮನೋ ವಿಜ್ಞಾನದ ಪಿತಾಮಹ - ಥಾರ್ನ್ ಡೈಕ್

99.ಕನ್ನಡದ ಸಣ್ಣ ಕಥೆಗಳ ಪಿತಾಮಹ - ಪಂಜೆ ಮಂಗೇಶರಾಯರು

100.ರಾಷ್ಟ್ರ ಪಿತಾಮಹ - ದಾದಾಬಾಯಿ ನವರ

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವಚನಕಾರರ ಹೆಸರು ಮತ್ತು ಅಂಕಿತನಾಮ

ಪ್ರಮುಖ ಕವಿಗಳ ಆತ್ಮಕಥೆಗಳು

ಪ್ರಮುಖ ಕ್ರಾಂತಿಗಳು